2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆದ್ದು ಬೀಗಿತು.