Latest Kannada Nation & World
ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಿಗೆ ಮೈದಾನದ ಅಂಪೈರ್ಸ್, 4ನೇ ಅಂಪೈರ್, ರೆಫರಿ ಪಟ್ಟಿ ಪ್ರಕಟ; ಇಂಡೋ-ಪಾಕ್ ಕದನಕ್ಕೆ ಯಾರು?

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಿಗೆ ಮೈದಾನದ ಅಂಪೈರ್ಗಳು, 4ನೇ ಅಂಪೈರ್, ರೆಫರಿ ಪಟ್ಟಿಯನ್ನು ಪ್ರಕಟಿಸಿದೆ. ಹೈವೋಲ್ಟೇಜ್ ಇಂಡೋ-ಪಾಕ್ ಪಂದ್ಯಕ್ಕೆ ಯಾರು? ಇಲ್ಲಿದೆ ಸಂಪೂರ್ಣ ಪಟ್ಟಿ.