Latest Kannada Nation & World
ಚಿತ್ರಮಂದಿರ ಬಿಟ್ಟು, ನೇರವಾಗಿ ಒಟಿಟಿ ಮೆಟ್ಟಿಲೇರಿದ ‘ಮೂರು ಕಾಸಿನ ಕುದುರೆ’ ಸಿನಿಮಾ

ಇದೊಂದು ಸೋಷಿಯಲ್ ಡ್ರಾಮಾ ಆಗಿದ್ದು, ಈ ಸಿನಿಮಾದಲ್ಲಿ 3 ಪಾತ್ರಗಳೇ ಹೈಲೈಟ್. ಪೂರ್ಣಚಂದ್ರ ಮೈಸೂರು, ಸನಾತನಿ ಹಾಗೂ ಗೋವಿಂದೇಗೌಡ ಆ ಮೂರು ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಗಿರೀಶ್ ಎಸ್.ಗೌಡ್ರು ಬರೆದಿದ್ದು, ಪ್ರದೀಪ್ ಗಾಂಧಿ ಅವರ ಛಾಯಾಗ್ರಹಣ, ಆನಂದರಾಜಾ ವಿಕ್ರಮ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.