Astrology
ಹೊಸ ವರ್ಷದಲ್ಲಿ ಮಕರ ರಾಶಿಗೆ ಸೂರ್ಯನ ಪ್ರವೇಶ, ಈ 5 ರಾಶಿಯವರಿಗೆ ಅದೃಷ್ಟದ ದಿನಗಳು ಆರಂಭ

ಜ್ಯೋತಿಷ್ಯದಲ್ಲಿ ಸೂರ್ಯನನ್ನು ಗ್ರಹಗಳ ಅಧಿಪತಿ ಎಂದು ಕರೆಯಲಾಗುತ್ತದೆ. 2025ರ ಹೊಸ ವರ್ಷದ ಆರಂಭದಲ್ಲಿ ಸೂರ್ಯನು ಮಕರ ರಾಶಿಯನ್ನು ಪ್ರವೇಶ ಮಾಡಲಿದ್ದಾನೆ. ಸೂರ್ಯ ಸ್ಥಾನಪಲ್ಲಟವು ಮೇಷದಿಂದ ಮೀನರಾಶಿವರೆಗೆ ಪರಿಣಾಮ ಬೀರಲಿದೆ. ಸೂರ್ಯನು ಜನವರಿ 14ರಂದು ಮಕರ ರಾಶಿಗೆ ಪ್ರವೇಶಿಸುತ್ತಾನೆ, ಅಂದಿನಿಂದ ಮುಂದಿನ ಒಂದು ತಿಂಗಳು ಇದೇ ರಾಶಿಯಲ್ಲಿ ಇರುತ್ತಾನೆ. ಫೆಬ್ರವರಿ 12ರಂದು ರಾತ್ರಿ 10.03ಕ್ಕೆ ಸೂರ್ಯನು ಕುಂಭ ರಾಶಿಯನ್ನು ಪ್ರವೇಶ ಮಾಡುತ್ತಾನೆ.