Latest Kannada Nation & World
ಚೆನ್ನೈ vs ಡೆಲ್ಲಿ, ಪಂಜಾಬ್ vs ರಾಜಸ್ಥಾನ ಐಪಿಎಲ್ ಪಂದ್ಯದ ಪಿಚ್ ಹಾಗೂ ಹವಾಮಾನ ವರದಿ

ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಫಾರ್ಮ್‌ನಲ್ಲಿದ್ದು ಆಡಿದ ಎರಡೂ ಪಂದ್ಯಗಳನ್ನು ಸುಲಭವಾಗಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಕೂಡಾ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ ಮೂರು ಪಂದ್ಯಗಳಲ್ಲಿ 1ರಲ್ಲಿ ಗೆದ್ದು, ಅಂಕಪಟ್ಟಿಯಲ್ಲಿ 8ನೇ ಸ್ಥಾನ ಪಡೆದಿದೆ.