Latest Kannada Nation & World
ಛತ್ತೀಸ್‌ಗಢದಲ್ಲಿ ಗುಂಡಿನ ಚಕಮಕಿ; 12 ನಕ್ಸಲರ ಹತ್ಯೆಗೈದ ಭದ್ರತಾ ಪಡೆ, ಇಬ್ಬರು ಪೊಲೀಸರು ಹುತಾತ್ಮ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ 12 ಮಂದಿ ನಕ್ಸಲರು ಹತ್ಯೆಗೀಡಾಗಿದ್ದಾರೆ. ಇದೇ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ಭಾನುವಾರ (ಫೆ.9) ತಿಳಿಸಿದ್ದಾರೆ.