Latest Kannada Nation & World
ಜಸ್ಪ್ರೀತ್ ಬುಮ್ರಾ ಎಸೆದ ಮೊದಲ ಎಸೆತವನ್ನೇ ಸಿಕ್ಸರ್‌ಗಟ್ಟಿದ ವಿರಾಟ್ ಕೊಹ್ಲಿ; ರೆಸ್ಪೆಕ್ಟೇ ಇಲ್ಲ ಎಂದ ಕಾಮೆಂಟೇಟರ್ -Video

ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ನಡುವಿನ ಪಂದ್ಯ ಹಲವು ಕಾರಣಗಳಿಂದ ವಿಶೇಷ ಎನಿಸಿತು. ಪಂದ್ಯದ ಮೂಲಕ ಮುಂಬೈ ತಂಡಕ್ಕೆ ಪ್ರಸಕ್ತ ಆವೃತ್ತಿಯಲ್ಲಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಪದಾರ್ಪಣೆ ಮಾಡಿದರು. ಜಸ್ಪ್ರೀತ್ ಬುಮ್ರಾ ಎಸೆತವನ್ನು ಎದುರಿಸಿದ ಕೊಹ್ಲಿ, ಮೊದಲ ಎಸೆತದಲ್ಲೇ ಆಕರ್ಷಕ ಸಿಕ್ಸರ್ ಬಾರಿಸಿದರು.