Latest Kannada Nation & World
ಜೀಬ್ರಾ ಸಿನಿಮಾ ಬೆಂಕಿ ಗುರೂ, ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಸಿಕ್ತು ಬ್ಲಾಕ್ ಬಸ್ಟರ್ ವಿಮರ್ಶೆ

ಅನಿಲ್ ಕ್ರಿಶ್ ಅವರ ಸಂಕಲನ, ಮೀರಾಖ್ ಅವರ ಸಂಭಾಷಣೆ ಚಿತ್ರಕ್ಕಿದೆ. ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಸತ್ಯರಾಜ್, ಸತ್ಯ ಅಕ್ಕಲಾ, ಜೆನ್ನಿಫರ್ ಪಿಕ್ಕಿನಾಟೊ, ಸುನಿಲ್, ಪ್ರಿಯಾ ಭವಾನಿ ಶಂಕರ್ ಇನ್ನೀತರರು ತಾರಾಬಗಳದಲ್ಲಿದ್ದಾರೆ. ಇದೀಗ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿರುವ ಈ ಸಿನಿಮಾಕ್ಕೆ ಪಾಸಿಟಿವ್ ವಿಮರ್ಶೆ ವ್ಯಕ್ತವಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಲ್ಲಿದೆ ಹೀಗಿದೆ ಜೀಬ್ರಾ ಸಿನಿಮಾ ಟ್ವಿಟ್ಟರ್ ವಿಮರ್ಶೆ.