Latest Kannada Nation & World
ಟಿ20 ಕ್ರಿಕೆಟ್ನಲ್ಲಿ ಹೆಚ್ಚು ರನ್ ಗಳಿಸಿದ ಟಾಪ್-5 ಬ್ಯಾಟರ್ಸ್ ಯಾರು? ಇತಿಹಾಸ ನಿರ್ಮಿಸಿದ ಕೊಹ್ಲಿಗೆ ಎಷ್ಟನೇ ಸ್ಥಾನ?

ಐಪಿಎಲ್ 2025ರಲ್ಲಿ ಸೋಮವಾರ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದರು. ವಾಂಖೆಡೆ ಮೈದಾನದಲ್ಲಿ ಅರ್ಧಶತಕ (42 ಎಸೆತಗಳಲ್ಲಿ 67, ಎಂಟು ಬೌಂಡರಿ, ಎರಡು ಸಿಕ್ಸರ್) ಚಚ್ಚಿದ ಕೊಹ್ಲಿ ದಾಖಲೆ ನಿರ್ಮಿಸಿದ್ದಾರೆ.
(PTI)