Latest Kannada Nation & World
ಡಬ್ಲ್ಯುಪಿಎಲ್ ಮಿನಿ ಹರಾಜಿನ ಬಳಿಕ ಆರ್‌ಸಿಬಿ ತಂಡ ಮತ್ತಷ್ಟು ಬಲಿಷ್ಠ; ಸತತ 2ನೇ ಟ್ರೋಫಿ ಲೋಡಿಂಗ್
2025ರ ಡಬ್ಲ್ಯುಪಿಎಲ್‌ಗೆ ಆರ್‌ಸಿಬಿ ಸಂಪೂರ್ಣ ತಂಡ
ಸ್ಮೃತಿ ಮಂಧಾನ (ನಾಯಕಿ), ಸಬ್ಬಿನೇನಿ ಮೇಘನಾ, ರಿಚಾ ಘೋಷ್, ಎಲಿಸ್ ಪೆರ್ರಿ, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಆಶಾ ಸೋಭಾನ, ಸೋಫಿ ಡಿವೈನ್, ರೇಣುಕಾ ಸಿಂಗ್, ಸೋಫಿ ಮೊಲಿನ್ಯೂ, ಏಕ್ತಾ ಬಿಶ್ತ್, ಕೇಟ್ ಕ್ರಾಸ್, ಕನಿಕಾ ಅಹುಜಾ, ಡ್ಯಾನಿ ವ್ಯಾಟ್ (ಟ್ರೇಡಿಂಗ್ -1.20 ಕೋಟಿ ರೂ.), ಜೋಶಿತಾ ವಿಜೆ, ರಾಘ್ವಿ ಬಿಸ್ತ್, ಜಾಗರವಿ ಪವಾರ್.