Latest Kannada Nation & World
ಡೆಲ್ಲಿ ಕ್ಯಾಪಿಟಲ್ಸ್‌ಗೆ ಹ್ಯಾಟ್ರಿಕ್ ಗೆಲುವಿನ ಸಿಹಿ; ಸಿಎಸ್‌ಕೆಗೆ ಹ್ಯಾಟ್ರಿಕ್ ಸೋಲಿನ ಕಹಿ; ಚೆನ್ನೈ ಸದ್ದಡಗಿಸಿದ ಅಕ್ಷರ್ ಪಡೆ

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್, 6 ವಿಕೆಟ್ ಕಳೆದುಕೊಂಡು 183 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್ ನಡೆಸಿದ ಸಿಎಸ್‌ಕೆ, 5 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಇದರೊಂದಿಗೆ ಡೆಲ್ಲಿ ಕ್ಯಾಪಟಿಲ್ಸ್ ತಂಡ 25 ರನ್‌ಗಳಿಂದ ಗೆದ್ದಿತು.