Latest Kannada Nation & World
ಡೇವಿಡ್ ವಾರ್ನರ್ ಮಾತ್ರವಲ್ಲ; ನಟನೆಯಲ್ಲೂ ಸೈ ಎನಿಸಿಕೊಂಡ ಸ್ಟಾರ್ ಕ್ರಿಕೆಟಿಗರಿವರು -Photos

ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ಡೇವಿಡ್ ವಾರ್ನರ್ ನಟನಾಗಿ ಬಡ್ತಿ ಪಡೆದಿದ್ದಾರೆ. ಅವರು ತೆಲುಗು ಚಿತ್ರ ‘ರಾಬಿನ್ ಹುಡ್’ನಲ್ಲಿ ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರು ಮಾತ್ರವಲ್ಲದೆ ಕಪಿಲ್ ದೇವ್ರಿಂದ ಹಿಡಿದು ಅನೇಕ ಆಟಗಾರರು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಆ ಪಟ್ಟಿ ಇಲ್ಲಿದೆ.