Latest Kannada Nation & World
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸ್ಯಾಂಡಲ್‌ವುಡ್ ನಟಿ ಆಶಿಕಾ ರಂಗನಾಥ್

ಈ ಭೇಟಿಯ ಒಂದಷ್ಟು ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ ಆಶಿಕಾ
ತಮಿಳಿನಲ್ಲಿ ಕಾರ್ತಿ ನಾಯಕನಾಗಿ ನಟಿಸುತ್ತಿರುವ ಸರ್ದಾರ್ 2 ಚಿತ್ರದಲ್ಲೂ ನಟಿಸುತ್ತಿದ್ದಾರೆ