Astrology
ತುಲಾ ರಾಶಿಯವರಿಗೆ ದಾಂಪತ್ಯದಲ್ಲಿ ಎದುರಾಗಿದ್ದ ಮನಸ್ತಾಪಗಳು ದೂರವಾಗುತ್ತವೆ, ವೃಶ್ಚಿಕ ರಾಶಿಯವರು ಕೆಲಸದಲ್ಲಿ ಜಯ ಪಡೆಯುತ್ತಾರೆ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 15ರ ಭಾನುವಾರದಿಂದ 21ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.