Latest Kannada Nation & World
ತುಳಸಿ ಎಲೆಗಳನ್ನು ತಿನ್ನುವುದರಿಂದ ದೊರಕುವ ಆರೋಗ್ಯ ಪ್ರಯೋಜನಗಳು
ಭಾರತದಲ್ಲಿ ತುಳಸಿ ಗಿಡ ಪೂಜನೀಯ. ತುಳಸಿ ಎಲೆಯು ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿದೆ. ಖಾಲಿಹೊಟ್ಟೆಯಲ್ಲಿ ಪ್ರತಿನಿತ್ಯ ತುಳಸಿ ಎಲೆಗಳನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳು ದೊರಕುತ್ತವೆ.