Latest Kannada Nation & World
ತೆಂಗಿನಕಾಯಿಯ ಆರೋಗ್ಯ ಪ್ರಯೋಜನಗಳು

ತೆಂಗಿನಕಾಯಿಯಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಮಲಬದ್ಧತೆ ನಿವಾರಣೆಗೂ ತೆಂಗಿನಕಾಯಿ ನೆರವು ನೀಡುತ್ತದೆ. ಚರ್ಮದ ಆರೋಗ್ಯಕ್ಕೂ ಸಹಕಾರಿ. ಕೂದಲು ಬೆಳವಣಿಗೆಗೆ ನೆರವು ನೀಡುತ್ತದೆ. ಹೃದಯದ ಆರೋಗ್ಯಕ್ಕೆ ಪೂರಕ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತದೆ. ದೇಹದ ತೂಕ ಹೆಚ್ಚಳ ನಿಯಂತ್ರಣಕ್ಕೂ ತೆಂಗಿನಕಾಯಿ ಸಹಕಾರಿ.