Latest Kannada Nation & World
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾಗ ಚೈತನ್ಯ-ಶೋಭಿತಾ ಧುಲಿಪಾಲ; ಅಕ್ಕಿನೇನಿ ಕುಟುಂಬದ ಮದುವೆಗೆ ಹಾಜರಾದ ಅತಿಥಿಗಳಿವರು

ಟಾಲಿವುಡ್ ನಟ ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲ ಮದುವೆಯಾಗಿದ್ದಾರೆ. ಅಕ್ಕಿನೇನಿ ಕುಟುಂಬದ ವಿವಾಹ ಸಮಾರಂಭ ಹೈದರಾಬಾದ್‌ನಲ್ಲಿ ನಡೆಯಿತು. ಸೀಮಿತ ಸಂಖ್ಯೆಯ ಅತಿಥಿಗಳು ಭಾಗವಹಿಸಿದ್ದರು.