Astrology
ದಿನ ಭವಿಷ್ಯ: ಹಣಕಾಸಿನ ವಿಷಯಗಳಲ್ಲಿ ಅದೃಷ್ಟಶಾಲಿಯಾಗುತ್ತೀರಿ, ಬೇಡವಾದ ವಸ್ತುಗಳಿಗೆ ಹಣವನ್ನು ಖರ್ಚು ಮಾಡಬೇಡಿ
ಡಿಸೆಂಬರ್ 15ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷದಿಂದ ಮೀನ ರಾಶಿಯವರಿಗೆ ಇಂದು ಏನು ಫಲ? ಡಿಸೆಂಬರ್ 15ರ ಭಾನುವಾರದ ದಿನಭವಿಷ್ಯ ಇಲ್ಲಿದೆ.