Latest Kannada Nation & World
ದುಬೈನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಿದ ಸೆಲೆಬ್ರಿಟಿಗಳು; ಕ್ಯಾಮೆರಾ ಕಣ್ಣಿಗೆ ಬಿದ್ದ ತಾರೆಗಳಿವರು -Photos

ಟಾಲಿವುಡ್ ಸ್ಟಾರ್ ನಿರ್ದೇಶಕ ಸುಕುಮಾರ್ ಕೂಡ ಭಾರತ ಮತ್ತು ಪಾಕಿಸ್ತಾನ ಪಂದ್ಯ ವೀಕ್ಷಿಸಲು ದುಬೈಗೆ ತೆರಳಿದ್ದರು. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್, ಸಂಸದ ಕೇಸಿನೇನಿ ಚಿನ್ನಿ ಮತ್ತು ಇತರರು ಸ್ಟ್ಯಾಂಡ್‌ನಲ್ಲಿ ಕುಳಿತು ಪಂದ್ಯ ವೀಕ್ಷಿಸಿದರು.