Latest Kannada Nation & World
ದೆಹಲಿಯ ಶಾಲೆಗಳಿಗೆ 23 ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ 12 ನೇ ತರಗತಿ ವಿದ್ಯಾರ್ಥಿ; ಹುಸಿ ಬಾಂಬ್ ಬೆದರಿಕೆ ಪ್ರಕರಣಗಳ 5 ಕುತೂಹಲಕಾರಿ ಅಂಶ

Bomb Threat Hoax: ದೆಹಲಿಯಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣ ಹೆಚ್ಛಾಗಿದೆ. ವಿವಿಧ ಶಾಲೆಗಳಿಗೆ 23 ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ 12ನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಮಾನದ ಹಿನ್ನೆಲೆಯಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳ 5 ಕುತೂಹಲಕಾರಿ ಅಂಶಗಳ ವಿವರ ಇಲ್ಲಿದೆ.