Latest Kannada Nation & World
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜೀನಾಮೆ, ವಿಧಾನಸಭೆ ವಿಸರ್ಜನೆ ಸಾಧ್ಯತೆ-delhi news delhi cm aravind kejriwal announces resignation may go for assembly dissolve and new election kub ,ರಾಷ್ಟ್ರ-ಜಗತ್ತು ಸುದ್ದಿ
ಆರೋಪಗಳನ್ನು ಹೊತ್ತು ಮುಂದುವರೆಯಲು ಇಷ್ಟಪಡಲ್ಲ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ಪ್ರಾಮಾಣಿಕವಾಗಿದ್ದರೆ ನನ್ನನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕು ಎಂದು ದೆಹಲಿಯ ಆಪ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಈ ಮೂಲಕ ವಿಧಾನಸಭೆ ವಿಸರ್ಜನೆಯ ಮುನ್ಸೂಚನೆಯನ್ನೂ ಅವರು ನೀಡಿದರು.