Latest Kannada Nation & World
ದೇಶ ಅನನ್ಯ ನಿಲುವಿನ ಅರ್ಥಶಾಸ್ತ್ರಜ್ಞನನ್ನು ಕಳೆದುಕೊಂಡಿದೆ; ಮನಮೋಹನ್ ಸಿಂಗ್ ನಿಧನಕ್ಕೆ ಮಲ್ಲಿಕಾರ್ಜುನ್ ಖರ್ಗೆ ಸಂತಾಪ
Manmohan singh Death: ಮಾಜಿ ಪ್ರಧಾನಿ, ಕಾಂಗ್ರೆಸ್ ಮುಖಂಡ ಮನಮೋಹನ್ ಸಿಂಗ್ ಗುರುವಾರ ನಿಧನರಾದರು. ಅವರ ನಿಧನಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ.