Astrology
ಧನು ರಾಶಿಯವರಿಗೆ ಸ್ವಂತ ವ್ಯಾಪಾರದಲ್ಲಿ ಲಾಭವಿದೆ, ಮಕರ ರಾಶಿಯವರು ಉತ್ತಮ ಆದಾಯ ಕಾಣಲಿದ್ದಾರೆ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 27 ರ ಭಾನುವಾರದಿಂದ ಮೇ 3 ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ