ಮಾರ್ಗದರ್ಶಿ, ಶ್ವೇತಾಗ್ನಿ, ವಿಮುಕ್ತಿ, ನೇಗಿಲಗೆರೆ ಮುಂತಾದ ಕಾದಂಬರಿಗಳು ‘ಗಿರಿವಾರ್ತೆ’, ‘ಮನ್ವಂತರ’, ‘ಅಭಿಮಾನಿ’, ‘ಗೆಳತಿ’ ಮುಂತಾದ ಪತ್ರಿಕೆಗಳಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡವು