Latest Kannada Nation & World
ಧ್ರುವ ಸರ್ಜಾ ಮಾರ್ಟಿನ್ ಸಿನಿಮಾ ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್; ಯಾವ ಭಾಷೆಯಲ್ಲಿ ಎಷ್ಟು ಕಲೆಕ್ಷನ್ ಆಯ್ತು?

ಧ್ರುವ ಸರ್ಜಾ ಮಾರ್ಟಿನ್ ಸಿನಿಮಾ ಶುಕ್ರವಾರ ಕನ್ನಡ ಸೇರಿ 5 ಭಾಷೆಗಳಲ್ಲಿ ತೆರೆ ಕಂಡಿದೆ. ಸಿನಿಮಾಗೆ ದೊರೆತ ರೆಸ್ಪಾನ್ಸ್ ನೋಡಿ ಎಪಿ ಅರ್ಜುನ್ ಹಾಗೂ ಚಿತ್ರತಂಡ ಖುಷಿಯಾಗಿದೆ. ಮೊದಲ ದಿನ ಸಿನಿಮಾ 6.2 ಕೋಟಿ ಕಲೆಕ್ಷನ್ ಮಾಡಿದೆ. ಮುಂದಿನ ವಾರ ಸಿನಿಮಾ ಇತರ ಭಾಷೆಗಳಲ್ಲಿ ರಿಲೀಸ್ ಆಗಲಿದ್ದು ಕಲೆಕ್ಷನ್ ಹೆಚ್ಚಾಗಬಹುದು ಎಂಬ ನಿರೀಕ್ಷೆ ಇದೆ.