Latest Kannada Nation & World
ಧ್ರುವ ಸರ್ಜಾ ಮಾರ್ಟಿನ್ ಸಿನಿಮಾ ಬಗ್ಗೆ ನೆಗೆಟಿವ್ ರಿವ್ಯೂ ಹೇಳಿದ್ದ ಯೂಟ್ಯೂಬರ್ ಸುಧಾಕರ್ ಮೇಲೆ ಮತ್ತೊಂದು ಕೇಸ್-entertainment news in kannada today live october 16 2024 latest updates on sandalwood news kannada tv serials gossips around movie and tv stars ,ಮನರಂಜನೆ ಸುದ್ದಿ

ಧ್ರುವ ಸರ್ಜಾ ಮಾರ್ಟಿನ್ ಸಿನಿಮಾ ಬಗ್ಗೆ ನೆಗೆಟಿವ್ ರಿವ್ಯೂ ಹೇಳಿದ್ದ ಯೂಟ್ಯೂಬರ್ ಸುಧಾಕರ್ ಮೇಲೆ ಮತ್ತೊಂದು ಕೇಸ್(PC: Vasavi Enter Prises, Sudhakar Gowda R )
ಇದು ‘ಎಚ್‌ಟಿ ಕನ್ನಡ’ ಜಾಲತಾಣದ ಸ್ವಯಂಚಾಲಿತ ಲೈವ್‌ಬ್ಲಾಗ್. ಕನ್ನಡ ಟಿವಿ ಧಾರಾವಾಹಿಗಳು, ಒಟಿಟಿ ಸರಣಿಗಳು, ಸ್ಯಾಂಡಲ್‌ವುಡ್, ಕಾಲಿವುಡ್, ಟಾಲಿವುಡ್, ಬಾಲಿವುಡ್, ಕನ್ನಡ ಕಿರುತೆರೆ, ಕನ್ನಡ ಸಿನಿಮಾ ಜಗತ್ತು, ಒಟಿಟಿ ತಾಣಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಮತ್ತು ತಾಜಾ ಸುದ್ದಿ ಇಲ್ಲಿ ಲಭ್ಯ. ವಿವಿಧ ಜನಪ್ರಿಯ ಸಿನಿಮಾಗಳ ವಿಮರ್ಶೆ ಇಲ್ಲಿದೆ.
Wed, 16 Oct 202412:55 AM IST
Entertainment News in Kannada Live:ಧ್ರುವ ಸರ್ಜಾ ಮಾರ್ಟಿನ್ ಸಿನಿಮಾ ಬಗ್ಗೆ ನೆಗೆಟಿವ್ ರಿವ್ಯೂ ಹೇಳಿದ್ದ ಯೂಟ್ಯೂಬರ್ ಸುಧಾಕರ್ ಮೇಲೆ ಮತ್ತೊಂದು ಕೇಸ್
-
ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಚಿತ್ರದ ಬಗ್ಗೆ ನೆಗೆಟಿವ್ ವಿಮರ್ಶೆ ನೀಡಿ ಅಭಿಮಾನಿಗಳ ಕೋಪಕ್ಕೆ ಗುರಿಯಾಗಿದ್ದ ಯೂಟ್ಯೂಬರ್ ಸುಧಾಕರ್ ಗೌಡ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. 7 ವರ್ಷಗಳ ಹಿಂದೆ ನಡೆದಿದ್ದ ಹಲ್ಲೆ ಪ್ರಕರಣವೊಂದರಲ್ಲಿ ಸುಧಾಕರ್ ಹೆಸರು ಕೇಳಿಬಂದಿದ್ದು ಕೋರ್ಟ್‌ಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.