Latest Kannada Nation & World
ನನ್ನನ್ನು ಕ್ಷಮಿಸಿ; ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಆಯ್ಕೆಯಾಗದ್ದಕ್ಕೆ ಮೊಹಮ್ಮದ್ ಶಮಿ ಮೊದಲ ಪ್ರತಿಕ್ರಿಯೆ ವೈರಲ್

ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಆಯ್ಕೆಯಾದ 18 ಸದಸ್ಯರ ಭಾರತ ತಂಡದಲ್ಲಿ ಸ್ಥಾನ ಪಡೆಯದ ನಂತರ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಅವರು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.