Latest Kannada Nation & World
ಭೈರತಿ ರಣಗಲ್ ಬಿಡುಗಡೆಗೆ ಕೌಂಟ್‌ಡೌನ್; ಚಿತ್ರದಲ್ಲಿ ಶ್ರೀಮುರಳಿ ನಟಿಸಿದ್ದಾರಾ? ಶಿವರಾಜ್‌ಕುಮಾರ್ ಹೇಳಿದ್ದೇನು?

ನರ್ತನ್ ನಿರ್ದೇಶನದಲ್ಲಿ ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಭೈರತಿ ರಣಗಲ್ ಸಿನಿಮಾ ಶುಕ್ರವಾರ ರಿಲೀಸ್ ಆಗ್ತಿದೆ. ಸಿನಿಮಾದಲ್ಲಿ ಮಫ್ತಿ ಚಿತ್ರದಲ್ಲಿ ನಟಿಸಿದ್ದ ಶ್ರೀಮುರಳಿ ನಟಿಸಿರಬಹುದು ಎಂಬ ಕುತೂಹಲ ಕಾಡುತ್ತಿದೆ. ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಶಿವರಾಜ್‌ಕುಮಾರ್ ಇದರ ಬಗ್ಗೆ ಮಾತನಾಡಿದ್ದಾರೆ.