Latest Kannada Nation & World
‘ನಿನ್ನ ಜೊತೆ ನನ್ನ ಕಥೆ’ ಸೀರಿಯಲ್ ಮೂಲಕ ಮತ್ತೆ ಕನ್ನಡಕ್ಕೆ ಮರಳಿದ ನಟ ನಿರಂಜನ್; ಸ್ಟಾರ್ ಸುವರ್ಣದಲ್ಲಿ ಹೊಸ ಧಾರಾವಾಹಿ

ಭೂಮಿ -ಆದಿ ಕಹಾನಿ
ಇನ್ನು ಈ ಕಥೆಯ ನಾಯಕ ಆದಿತ್ಯ, ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ದು ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿರುತ್ತಾನೆ. ಮದುವೆ ಅಂದ್ರೇನೆ ಇಷ್ಟವಿರದ ಆದಿಗೆ ಮನೆಯಲ್ಲಿ ಮದುವೆಯ ತಯಾರಿ ಮಾಡುತ್ತಿರುತ್ತಾರೆ. ಮುಂದೆ, ಅನಿವಾರ್ಯ ಕಾರಣಗಳಿಂದಾಗಿ ಭೂಮಿ ಹಾಗೂ ಆದಿ ಇಬ್ಬರು ಪರಸ್ಪರ ಷರತ್ತುಗಳಿಗೆ ಒಪ್ಪಿಕೊಂಡು ಒಂದು ವರ್ಷದ ಕಾಂಟ್ರಾಕ್ಟ್ ಜತೆಗೆ ಮದುವೆಯಾಗ್ತಾರೆ. ಕಾಂಟ್ರಾಕ್ಟ್ ಮದುವೆಯಿಂದ ಒಂದಾದ ಈ ಜೀವಗಳ ಮನಸುಗಳು ಮುಂದೆ ಹೇಗೆ ಒಂದಾಗುತ್ತೆ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.