Latest Kannada Nation & World
ಬೀಟ್ರೂಟ್ ತಿನ್ನುವುದರ 5 ಅದ್ಭುತ ಪ್ರಯೋಜನಗಳಿವು

ಬೀಟ್ರೂಟ್ ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದೆ. ಈ ತರಕಾರಿಯನ್ನು ತಿನ್ನುವುದರಿಂದ ಹಲವು ಪ್ರಯೋಜನಗಳಿವೆ. ಬೀಟ್ರೂಟ್ ನೈಟ್ರಿಕ್ ಆಕ್ಸೈಡ್ ಅನ್ನು ಹೊಂದಿರುತ್ತದೆ. ಇದು ರಕ್ತದ ಹರಿವನ್ನು ಸುಧಾರಿಸಲು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.