Latest Kannada Nation & World
ನ್ಯಾಯಮೂರ್ತಿ ಬಿಆರ್ ಗವಾಯಿ ಭಾರತದ ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿ, ಮೇ 14 ರಂದು ಪ್ರಮಾಣ

ಭಾರತದ ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಹೆಸರನ್ನು ಹಾಲಿ ಸಿಜೆಐ ಸಂಜೀವ್ ಖನ್ನಾ ಶಿಫಾರಸು ಮಾಡಿದ್ದಾರೆ. ಮೇ 14 ರಂದು ಅವರು ಸಿಜೆಐ ಆಗಿ ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ.