Latest Kannada Nation & World

ಪುಷ್ಪ 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತ ಪ್ರಕರಣ; ಪೊಲೀಸರಿಂದ ನಟ ಅಲ್ಲು ಅರ್ಜುನ್ ಬಂಧನ

Share This Post ????

ಪುಷ್ಪ 2 ದಿ ರೂಲ್ ಸ್ಕ್ರೀನಿಂಗ್ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಡಿಸೆಂಬರ್ 4 ರಂದು ಹೈದರಾಬಾದ್‌ನ ಥಿಯೇಟರ್‌ನಲ್ಲಿ ಅವರ ಇತ್ತೀಚಿನ ಚಿತ್ರ ಪುಷ್ಪ 2: ದಿ ರೂಲ್‌ನ ಪ್ರೀಮಿಯರ್ ಶೋನಲ್ಲಿ ಕಾಲ್ತುಳಿತ ಉಂಟಾಗಿತ್ತು. ಇನ್ನೊಂದು ಮಗು ಕೂಡ ಈ ಸಂದರ್ಭದಲ್ಲಿ ಗಾಯಗೊಂಡಿತ್ತು. ಯ ಪುಷ್ಪ 2 ಚಿತ್ರ ಬಿಡುಗಡೆಯಾಗಿದೆ. ಆದರೆ, ಚಿತ್ರಕ್ಕೆ ಹಲವು ವಿಘ್ನಗಳು ಎದುರಾಗುತ್ತಲೇ ಇದೆ.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!