Latest Kannada Nation & World
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಗ್ರಾಹಕರು ಚಿಂತಿಸಿಬೇಕಿಲ್ಲ ಎಂದ ಕೇಂದ್ರ ಸರ್ಕಾರ

ಅಬಕಾರಿ ಸುಂಕ ಹೆಚ್ಚಳ ಬೆನ್ನಲ್ಲೇ, ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದರಿಂದ ಗ್ರಾಹಕರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸೋಮವಾರ ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಗ್ರಾಹಕರಿಗೆ ಸ್ಪಷ್ಟೀಕರಣ ನೀಡಿದ್ದು, ಈ ನಿರ್ಧಾರದಿಂದ ಗ್ರಾಹಕರಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದೆ.