Latest Kannada Nation & World
ಪ್ರಥಮ ಟೆಸ್ಟ್ ಗೆದ್ದ ಬೆನ್ನಲ್ಲೇ 2ನೇ ಪಂದ್ಯಕ್ಕೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ; ಯಾರೆಲ್ಲಾ ಇನ್, ಯಾರೆಲ್ಲಾ ಔಟ್?

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಲ್.