Latest Kannada Nation & World
ಆಗಸ್ಟ್ 28ರಿಂದ ಪ್ಯಾರಿಸ್‌ನಲ್ಲಿ ಪ್ಯಾರಾಲಿಂಪಿಕ್ಸ್ ಸಂಭ್ರಮ; ಭಾರತದ 84 ಕ್ರೀಡಾಪಟುಗಳು ಭಾಗಿ-paralympic games 2024 to kickstart in paris on 28th august 84 indian paralympian to participate amont 22 events jra ,ಕ್ರೀಡೆ ಸುದ್ದಿ

ಅಥ್ಲೆಟಿಕ್ಸ್‌ನಲ್ಲಿ ಭಾರತದ ಅತಿಹೆಚ್ಚು ಸ್ಪರ್ಧಿಗಳು ಕಣಕ್ಕೆ
ಭಾರತ ಈ ಬಾರಿ 12 ಕ್ರೀಡೆಗಳಲ್ಲಿ ಸ್ಪರ್ಧಿಸಲಿದೆ. ಪ್ರಮುಖವಾಗಿ ಅಥ್ಲೆಟಿಕ್ಸ್‌ನಲ್ಲೇ ಭಾರತದ 38 ಸ್ಪರ್ಧಿಗಳು ಇರಲಿದ್ದಾರೆ. ಆರ್ಚರಿ, ಬ್ಯಾಡ್ಮಿಂಟನ್, ಸೈಕ್ಲಿಂಗ್, ಜುಡೋ, ಪ್ಯಾರಾಕೆನೋಯಿಂಗ್, ಪವರ್‌ಲಿಫ್ಟಿಂಗ್, ರೋಯಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್, ಟೆಕ್ವಾಂಡೋ ಕ್ರೀಡೆಗಳಲ್ಲಿ ಭಾರತದ ಸ್ಪರ್ಧಿಗಳು ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ.