Latest Kannada Nation & World

IND vs SA 3rd T20I: ತಿಲಕ್ ವರ್ಮಾ ಸ್ಫೋಟಕ ಶತಕ; ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ರೋಚಕ 11 ರನ್​ಗಳ ಗೆಲುವು, ಸರಣಿ ಮುನ್ನಡೆ

Share This Post ????


India vs South Africa 3rd T20I: ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20ಐ ಪಂದ್ಯದಲ್ಲಿ ಟೀಮ್ ಇಂಡಿಯಾ, 11 ರನ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಸೂಪರ್ ಸ್ಪೋರ್ಟ್ ಪಾರ್ಕ್​​​ನಲ್ಲಿ ನಡೆದ ಈ ಪಂದ್ಯದಲ್ಲಿ ತಿಲಕ್ ವರ್ಮಾ ಭರ್ಜರಿ ಶತಕ ಸಿಡಿಸಿ ಗೆಲುವಿನ ರೂವಾರಿಯಾದರು.

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!