Latest Kannada Nation & World
ಬಲಿಷ್ಠ ಇಂಗ್ಲೆಂಡ್ ಸೋಲಿಸಿ ಇತಿಹಾಸ ಸೃಷ್ಟಿಸಿದ ಅಫ್ಘಾನಿಸ್ತಾನ; ಆಂಗ್ಲರ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಅಂತ್ಯ!

2023ರ ಏಕದಿನ ವಿಶ್ವಕಪ್‌ನಲ್ಲಿಯೂ ಇಂಗ್ಲೆಂಡ್ ತಂಡವನ್ನು ಅಫ್ಘಾನಿಸ್ತಾನ ಸೋಲಿಸಿತ್ತು. ಇದೀಗ ಮತ್ತೊಂದು ಐಸಿಸಿ ಟೂರ್ನಿಯಲ್ಲಿ ಕ್ರಿಕೆಟ್ ಜನಕರನ್ನು ಸೋಲಿಸಿ ಚರಿತ್ರೆ ಸೃಷ್ಟಿಸಿದೆ. ಅಷ್ಟೇ ಅಲ್ಲ, ಇಂಗ್ಲೆಂಡ್ ತಂಡವನ್ನು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹೊರಹಾಕಿದೆ.