Latest Kannada Nation & World
ಬುಕರ್ ಪ್ರಶಸ್ತಿ ಪಟ್ಟಿಯಲ್ಲಿ ಕನ್ನಡದ ಲೇಖಕಿ ಕೃತಿ, ಬಾನು ಮುಷ್ತಾಕ್ ಅಂದರೆ ಇವರು

ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ಸಣ್ಣ ಕತೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಗೆ ಪರಿಗಣಿಸಲು ಮಂಗಳವಾರ ಸಿದ್ಧವಾಗಿರುವ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕನ್ನಡ’ ಭಾಷೆಯು ಕೃತಿಯೊಂದು ಬೂಕರ್ ಸ್ಪರ್ಧೆಗೆ ಪ್ರವೇಶ ಪಡೆದಿರುವುದು ಇದೇ ಮೊದಲ ಬಾರಿ.