Latest Kannada Nation & World
ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್ ತೂಗುದೀಪ್ ಬಳ್ಳಾರಿ ವಿಮ್ಸ್ ಆಸ್ಪತ್ರೆ ಶಿಫ್ಟ್; ದಾಸನ ದರ್ಶನಕ್ಕೆ ಕಾದು ಕುಳಿತ ಅಭಿಮಾನಿಗಳು

ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್ ತೂಗುದೀಪ್ ಬಳ್ಳಾರಿ ವಿಮ್ಸ್ ಆಸ್ಪತ್ರೆ ಶಿಫ್ಟ್; ದಾಸನ ದರ್ಶನಕ್ಕೆ ಕಾದು ಕುಳಿತ ಅಭಿಮಾನಿಗಳು(PC: ANI)
ಇದು ‘ಎಚ್‌ಟಿ ಕನ್ನಡ’ ಜಾಲತಾಣದ ಸ್ವಯಂಚಾಲಿತ ಲೈವ್‌ಬ್ಲಾಗ್. ಕನ್ನಡ ಟಿವಿ ಧಾರಾವಾಹಿಗಳು, ಒಟಿಟಿ ಸರಣಿಗಳು, ಸ್ಯಾಂಡಲ್‌ವುಡ್, ಕಾಲಿವುಡ್, ಟಾಲಿವುಡ್, ಬಾಲಿವುಡ್, ಕನ್ನಡ ಕಿರುತೆರೆ, ಕನ್ನಡ ಸಿನಿಮಾ ಜಗತ್ತು, ಒಟಿಟಿ ತಾಣಗಳಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಮತ್ತು ತಾಜಾ ಸುದ್ದಿ ಇಲ್ಲಿ ಲಭ್ಯ. ವಿವಿಧ ಜನಪ್ರಿಯ ಸಿನಿಮಾಗಳ ವಿಮರ್ಶೆ ಇಲ್ಲಿದೆ.
Wed, 23 Oct 202412:59 AM IST
ಮನರಂಜನೆ News in Kannada Live:ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್ ತೂಗುದೀಪ್ ಬಳ್ಳಾರಿ ವಿಮ್ಸ್ ಆಸ್ಪತ್ರೆ ಶಿಫ್ಟ್; ದಾಸನ ದರ್ಶನಕ್ಕೆ ಕಾದು ಕುಳಿತ ಅಭಿಮಾನಿಗಳು
-
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ್ ಬೆನ್ನುನೋವನಿಂದ ಬಳಲುತ್ತಿದ್ದ ಮಂಗಳವಾರ ರಾತ್ರಿ ಪೊಲೀಸರು ನಟನನ್ನು ವಿಮ್ಸ್ ಆಸ್ಪತ್ರೆಗೆ ಕರೆತಂದಿದ್ದಾರೆ. ವಿಮ್ಸ್ ನ್ಯೂರೋ ಸರ್ಜನ್ ಡಾ ವಿಶ್ವನಾಥ್, ದರ್ಶನ್‌ಗೆ ತಪಾಸಣೆ ಮಾಡಿದ್ದಾರೆ. ನಂತರ ದರ್ಶನ್ ಅವರನ್ನು ಜೈಲಿಗೆ ವಾಪಸ್ ಕರೆ ತರಲಾಗಿದೆ.