Astrology

ಬ್ರಹ್ಮನ ಶಾಪದಿಂದ ಕುಟುಂಬದಲ್ಲಿ ಮಾನಸಿಕ ಒತ್ತಡ ಇರುತ್ತಾ? ವಾಸ್ತುಶಾಸ್ತ್ರದಲ್ಲಿ ತಿಳಿಯಬೇಕಾದ ಆಸಕ್ತಿಕರ ಮಾಹಿತಿ ಇಲ್ಲಿದೆ

Share This Post ????
  • ಮಲಗುವ ಕೊಠಡಿಯಲ್ಲಿ ಉತ್ತರ ಮತ್ತು ಪೂರ್ವ ದಿಕ್ಕುಗಳು ಶುಭ್ರವಾಗಿರಬೇಕು. ಆ ದಿಕ್ಕಿನಲ್ಲಿ ಕುಡಿಯುವ ನೀರನ್ನು ಇಡಬಹುದು. ಇದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆದರೆ ತಿಂದು ಉಳಿದ ಅಹಾರ ಪದಾರ್ಥಗಳು ಅಥವಾ ಕುಡಿದು ಉಳಿಸಿದ ನೀರು ಮುಂತಾದವುಗಳನ್ನು ಇಡಬಾರದು.
  • ನೆಲ ಒರೆಸಿದ ಮೇಲೆ ಒರೆಸಿದ ಬಟ್ಟೆಯನ್ನು ಪೂರ್ವ ದಿಕ್ಕು ಅಥವಾ ಉತ್ತರ ದಿಕ್ಕಿನಲ್ಲಿ ಇಡಬಾರದು. ಇದರಿಂದ ಅನಾವಶ್ಯಕವಾದ ವಾದ ವಿವಾದಗಳು ಎದುರಾಗುತ್ತದೆ. ಇದರಿಂದಾಗಿ ಮಾನಸಿಕ ನೆಮ್ಮದಿ ಇರುವುದಿಲ್ಲ. ಹೀಗಾಗಿ ವಾಸ್ತು ಪ್ರಕಾರ ಈ ನಿಯಮಗಳನ್ನು ಪಾಲಿಸಬೇಕಾಗುತ್ತದೆ.

(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ ಹಿಂದೂಸ್ತಾನ್ ಟೈಮ್ಸ್ ಕನ್ನಡ ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

Related Articles

Leave a Reply

Your email address will not be published. Required fields are marked *

Back to top button
Home
Search
Hot News
Advertise
error: Content is protected !!