Astrology
ಭಗವದ್ಗೀತೆಯ ಈ ಶ್ಲೋಕದ ಅರ್ಥ ತಿಳಿಯಿರಿ

ಅಧ್ಯಾಯ – 10: ವಿಭೂತಿ ಯೋಗ – ಶ್ಲೋಕ – 38
ದಣ್ದೋ ದಮಯತಾಮಸ್ಮಿ ನೀತಿರಸ್ಮಿ ಜಿಗೀಷತಾಮ್ |
ಮೌನಂ ಚೈವಾಸ್ಮಿ ಗುಹ್ಯಾನಾಂ ಜ್ಞಾನಂ ಜ್ಞಾನಾವತಾಮಹಮ್ || 38 ||
ಅರ್ಥ: ಶಾಸನ ಅವಿಧೇಯತೆಯನ್ನು ದಮನ ಮಾಡುವ ರೀತಿಗಳಲ್ಲಿ ನಾನು ಶಿಕ್ಷೆ, ಜಯವನ್ನು ಅರಸುವವರಲ್ಲಿ ನಾನು ನೀತಿ, ಗುಹ್ಯ ವಿಷಯಗಳಲ್ಲಿ ನಾನು ಮೌನ, ಜ್ಞಾನಿಗಳ ಜ್ಞಾನ ನಾನು.