Latest Kannada Nation & World
ಭಾರತೀಯ ಸೇನೆ ಸೇರಬೇಕೆಂಬ ಆಸೆಯಿದೆಯೇ, ಅಗ್ನಿವೀರ್ ನೇಮಕ ಪ್ರಕ್ರಿಯೆ ಶುರು, ಅರ್ಜಿ ಸಲ್ಲಿಸಲು ಏಪ್ರಿಲ್ 10 ಕಡೆ

ಅರ್ಜಿ ಶುಲ್ಕ ಎಷ್ಟು ಪಾವತಿಸಬೇಕು
ಈ ನೇಮಕಾತಿಗಾಗಿ, ಎಲ್ಲಾ ವರ್ಗಗಳ (ಸಾಮಾನ್ಯ, ಒಬಿಸಿ, ಎಸ್‌ಸಿ, ಎಸ್‌ಟಿ, ಇಡಬ್ಲ್ಯೂಎಸ್) ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ, ಇದನ್ನು ಆನ್‌ಲೈನ್ ಮಾರ್ಗದ ಮೂಲಕ ಮಾತ್ರ ಸ್ವೀಕರಿಸಲಾಗುತ್ತದೆ. ಅರ್ಜಿ ಸಲ್ಲಿಸಲು 10ನೇ ಮತ್ತು 12ನೇ ತರಗತಿಯ ಅಂಕಪಟ್ಟಿಗಳು, ಪ್ರಮಾಣಪತ್ರಗಳು, ಸ್ಕ್ಯಾನ್ ಮಾಡಿದ ಸಹಿ, ಪಾಸ್‌ಪೋರ್ಟ್ ಗಾತ್ರದ ಫೋಟೋ ಮತ್ತು ಜಾತಿ ಪ್ರಮಾಣಪತ್ರ (ಅನ್ವಯಿಸಿದರೆ) ಅಗತ್ಯವಿದೆ. ಈ ಅಂಶವನ್ನು ಕಡ್ಡಾಯವಾಗಿ ಅರ್ಹ ಅಭ್ಯರ್ಥಿಗಳು ಗಮನಿಸಬೇಕು ಎಂದು ಸೂಚಿಸಲಾಗಿದೆ.