Latest Kannada Nation & World
ಭಾರತ್ ಜೋಡೊ ಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ; ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಶವ ಹರಿಯಾಣದ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್ ಒಳಗೆ ಪತ್ತೆಯಾಗಿದೆ. ಕುತ್ತಿಗೆಗೆ ಸ್ಕಾರ್ಫ್ ಬಿಗಿದ ಸ್ಥಿತಿಯಲ್ಲಿ ಶವ ಸಿಕ್ಕಿದ್ದು, ಮೇಲ್ನೋಟಕ್ಕೆ ಕೊಲೆ ಎಂದು ಹೇಳಲಾಗಿದೆ.