Latest Kannada Nation & World
ಭುವನೇಶ್ವರ್ ಕುಮಾರ್ ಐತಿಹಾಸಿಕ ದಾಖಲೆ; ಈ ಸಾಧನೆ ಮಾಡಿದ ಭಾರತದ ಮೊದಲ ವೇಗಿ

Bhuvneshwar Kumar: 2025ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವ ಮೂಲಕ ಭುವನೇಶ್ವರ್ ಕುಮಾರ್ ಇತಿಹಾಸ ನಿರ್ಮಿಸಿದ್ದಾರೆ.