Astrology
ಮಕರ ರಾಶಿಯವರು ಹಣಕಾಸಿನ ವಿಷಯಗಳಲ್ಲಿ ಅನುಭವಿಯ ಸಲಹೆ ಕೇಳಿ; ಮೀನ ರಾಶಿಯವರು ಕುಟುಂಬದ ಆರೋಗ್ಯದ ಕಡೆ ಗಮನ ಕೊಡಿ

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).