Latest Kannada Nation & World
ಪಾಕಿಸ್ತಾನ ವಿರುದ್ಧ 3 ವಿಕೆಟ್ ಉರುಳಿಸಿ ಕ್ರಿಕೆಟ್ನಲ್ಲಿ 'ತ್ರಿಶತಕ' ಬಾರಿಸಿದ ಕುಲ್ದೀಪ್ ಯಾದವ್

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ 3 ವಿಕೆಟ್ ಪಡೆಯುವ ಮೂಲಕ ವಿಶೇಷ ದಾಖಲೆ ನಿರ್ಮಿಸಿದ್ದಾರೆ.