Latest Kannada Nation & World
ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು; ಪಶ್ಚಿಮ ಬಂಗಾಳದ ದುರ್ಗಾಪುರ ಹೆದ್ದಾರಿಯಲ್ಲಿ ಘಟನೆ

ಕೊಲ್ಕತ್ತಾ: ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಪ್ರಯಾಣ ಮಾಡುತ್ತಿದ್ದ ಕಾರು ಪಶ್ಚಿಮ ಬಂಗಾಳದ ದುರ್ಗಾಪುರ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದಕ್ಕೆ ತೆರಳಲು ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಅದೃಷವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.