Astrology
ಮಾ 5ರ ದಿನ ಭವಿಷ್ಯ: ಮೇಷ ರಾಶಿಯವರು ಅವಕಾಶಗಳನ್ನು ಬಳಸಿಕೊಳ್ಳುತ್ತಾರೆ, ಮಿಥುನ ರಾಶಿಯವರಿಗೆ ಗುರಿಗಳನ್ನು ಸಾಧಿಸಲು ಸಾಧ್ಯವಾಗುತ್ತೆ

ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಮಾರ್ಚ್ 5ರ ಬುಧವಾರದ ದಿನ ಭವಿಷ್ಯ.