Astrology
ಮಾ 9ರ ದಿನ ಭವಿಷ್ಯ: ಧನು ರಾಶಿಯವರಿಗೆ ಆರ್ಥಿಕ ಲಾಭವಿದೆ, ಮಕರ ರಾಶಿಯವರು ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೀರಿ

ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಮಾ.9ರ ಭಾನುವಾರ ದಿನ ಭವಿಷ್ಯ ಇಲ್ಲಿದೆ.