Astrology
ಮಿಥುನ ರಾಶಿಯವರಿಗೆ ಅನಿರೀಕ್ಷಿತ ಖರ್ಚುಗಳಿವೆ, ಕಟಕ ರಾಶಿಯವರ ಕುಟುಂಬದಲ್ಲಿ ಗಂಭೀರ ವಾತಾವರಣ ಇರುತ್ತೆ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರಿಗೆ 2025ರ ಮಾರ್ಚ್ 30 ರಿಂದ ಏಪ್ರಿಲ್ 5 ರವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.